Leviticus 19:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪುರುಷನು ತನ್ನ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಟಗರನ್ನು ಯೆಹೋವನ ಬಳಿಗೆ ದೇವದರ್ಶನಗುಡಾರದ ಬಾಗಿಲಿಗೆ ತರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
Kannada BSI Bible 2016
ಅವನು ಅಪರಾಧ ಬಲಿಯ ಟಗರಾದ ತನ್ನ ಅಪರಾಧ ಬಲಿಯನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಎದುರಿನಲ್ಲಿ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಲಿಗೆ ಒಂದು ಟಗರನ್ನು ತರಬೇಕು.
Kannada Bible (KNCL) BSI 2016
ಆ ವ್ಯಕ್ತಿ ಪ್ರಾಯಶ್ಚಿತ್ತ ಬಲಿಗಾಗಿ ಸರ್ವೇಶ್ವರನ ಸನ್ನಿಧಿಗೆ, ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪ್ರಾಯಶ್ಚಿತ್ತ ಬಲಿಯ ಟಗರಾದ ತನ್ನ ಪ್ರಾಯಶ್ಚಿತ್ತ ಬಲಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿನಲ್ಲಿ ತರಬೇಕು.