Leviticus 19:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮುಂದೆ ನೀವು ನಿಮ್ಮ ದೇಶವನ್ನು ಪ್ರವೇಶಿಸುವಿರಿ. ಆ ಸಮಯದ ಆಹಾರಕ್ಕಾಗಿ ಅನೇಕ ವಿಧಗಳ ಮರಗಳನ್ನು ನೆಡುವಿರಿ. ಸಸಿಯನ್ನು ನೆಟ್ಟನಂತರ, ನೀವು ಆ ಮರದಿಂದ ಹಣ್ಣನ್ನು ಉಪಯೋಗಿಸುವುದಕ್ಕೆ ಮೂರು ವರ್ಷಗಳು ಕಾಯಬೇಕು. ನೀವು ಆ ಹಣ್ಣನ್ನು ಉಪಯೋಗಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.
Kannada BSI Bible 2016
ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರುಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.
Kannada Bible (KNCL) BSI 2016
“ನೀವು ಆ ಕಾನಾನ್ ನಾಡನ್ನು ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ಅದನ್ನು ತಿನ್ನದಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ, ಅದರ ಫಲವನ್ನು ಮೂರು ವರುಷಗಳವರೆಗೆ ಅಶುದ್ಧವೆಂದೆಣಿಸಿ ಅದನ್ನು ತಿನ್ನಬಾರದು.