Leviticus 19:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ರಕ್ತಸಹಿತವಾದ ಮಾಂಸವನ್ನು ನೀವು ತಿನ್ನಬಾರದು. “ನೀವು ಕಣಿ ಹೇಳಬಾರದು; ಮಂತ್ರತಂತ್ರಗಳನ್ನು ಮಾಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
Kannada BSI Bible 2016
ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬಾರದು. ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
Kannada Bible (KNCL) BSI 2016
“ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.