Leviticus 19:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
Kannada BSI Bible 2016
ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇಶದಲ್ಲಿ ಇಳುಕೊಂಡಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
Kannada Bible (KNCL) BSI 2016
“ನಿಮ್ಮ ನಾಡಿನಲ್ಲಿ ತಂಗಿರುವ ಹೊರನಾಡಿಗರಿಗೆ ಅನ್ಯಾಯವೇನೂ ಮಾಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ, ಅವನನ್ನು ಉಪದ್ರವ ಪಡಿಸಬೇಡಿರಿ.