Leviticus 19:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
Kannada BSI Bible 2016
ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
Kannada Bible (KNCL) BSI 2016
“ಶೂನ್ಯ ದೇವರುಗಳ ಕಡೆ ತಿರುಗಿಕೊಳ್ಳಬೇಡಿ; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ನಾನೇ ನಿಮ್ಮ ದೇವರಾದ ಸರ್ವೇಶ್ವರನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.