Leviticus 19:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ, ನೀವು ಅಂಗೀಕೃತರಾಗುವಂತೆ ಅವುಗಳನ್ನು ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
Kannada BSI Bible 2016
ನೀವು ನಿಮ್ಮ ದೇವರಿಗೆ ಸಮಾಧಾನದ ಬಲಿಗಳ ಯಜ್ಞವನ್ನು ಸಮರ್ಪಿಸುವದಾದರೆ ನೀವು ಅದನ್ನು ಸ್ವಇಚ್ಛೆಯಿಂದ ಅರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
Kannada Bible (KNCL) BSI 2016
“ಶಾಂತಿಸಮಾಧಾನದ ಬಲಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸುವಾಗ ಅವರಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀವು ನಿಮ್ಮ ಯೆಹೋವ ದೇವರಿಗೆ ಸಮಾಧಾನದ ಬಲಿಯನ್ನು ಸಮರ್ಪಿಸುವುದಾದರೆ, ನೀವು ಆತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿಯೇ ಅರ್ಪಿಸಬೇಕು.