Leviticus 20:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನು ಸ್ತ್ರೀಯೊಂದಿಗೆ ಸಂಗಮಿಸುವಂತೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ಈ ಇಬ್ಬರೂ ಭಯಂಕರವಾದ ಪಾಪ ಮಾಡಿದವರಾಗಿದ್ದಾರೆ. ಅವರಿಗೆ ಮರಣಶಿಕ್ಷೆಯಾಗಬೇಕು. ಅವರು ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಿದರೆ ಅವರಿಬ್ಬರೂ ಅಸಹ್ಯವಾದ ಕೆಲಸವನ್ನು ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
Kannada BSI Bible 2016
ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಸ್ತ್ರೀಯನ್ನು ಸಂಗವಿುಸುವಂತೆ ಪುರುಷನನ್ನು ಸಂಗವಿುಸಿದರೆ ಅವರಿಬ್ಬರೂ ಹೇಸಿಗೆಯ ಕೆಲಸವನ್ನು ಮಾಡಿದದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
Kannada Bible (KNCL) BSI 2016
ಯಾವನಾದರು ಸ್ತ್ರೀಯನ್ನು ಸಂಭೋಗಿಸುವಂತೆ ಪುರುಷನನ್ನು ಸಂಭೋಗಿಸಿದರೆ ಅವರಿಬ್ಬರೂ ಹೇಸಿಗೆಯ ಕೃತ್ಯ ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.