Leviticus 20:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು ಮತ್ತು ನೀವು ಪಶುವನ್ನು ಕೊಲ್ಲಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನು ಕೊಲ್ಲಿಸಬೇಕು.
Kannada BSI Bible 2016
ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಪಶುಸಂಗ ಮಾಡಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ಆ ಪಶುವನ್ನೂ ಕೊಲ್ಲಿಸಬೇಕು.
Kannada Bible (KNCL) BSI 2016
ಯಾವನಾದರೂ ಪ್ರಾಣಿಸಂಗ ಮಾಡಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. ಆ ಪ್ರಾಣಿಯನ್ನು ಕೊಲ್ಲಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು ಮತ್ತು ನೀವು ಆ ಪಶುವನ್ನು ವಧಿಸಬೇಕು.