Leviticus 20:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದುವೇಳೆ ದೇಶದ ಜನರು ಅವನು ಮಾಡಿದ ಕಾರ್ಯವನ್ನು ನಿರ್ಲಕ್ಷಿಸಿ ಅವನನ್ನು ಕೊಲ್ಲದಿದ್ದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ,
Kannada BSI Bible 2016
ಆ ಮನು ಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ ಹೇಗಾದರೂ ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ ಅವನನ್ನು ಕೊಲ್ಲದೆ ಹೋದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಡಲಾಗಿ ದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ
Kannada Bible (KNCL) BSI 2016
ಆ ವ್ಯಕ್ತಿ ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದ್ದರೂ ನಾಡಿನವರು ಅವನನ್ನು ಕೊಲ್ಲದೆ ಅವನು ಮಾಡಿದ ಕೃತ್ಯವನ್ನು ನೋಡಿಯೂ ನೋಡದವರಂತೆ ವರ್ತಿಸಿದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ, ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ, ಅವನನ್ನು ಕೊಲ್ಲದೆ ಹೋದರೆ,