Leviticus 21:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪ್ರಧಾನಯಾಜಕನು ಕನ್ಯೆಯಾಗಿರುವವಳನ್ನು ಮದುವೆಯಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.
Kannada BSI Bible 2016
ಅವನು ತನಗೆ ಹೆಂಡತಿಯನ್ನು ಅವಳ ಕನ್ನಿಕಾವಸ್ಥೆಯಲ್ಲಿ ತೆಗೆದುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು
Kannada Bible (KNCL) BSI 2016
ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮಾಡಿಕೊಳ್ಳಬೇಕೇ ಹೊರತು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು