Leviticus 21:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮುರಿದ ಕೈಕಾಲುಗಳುಳ್ಳವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವಿಪರೀತ ಅವಯವಗಳುಳ್ಳವನಾಗಲಿ, ಕೈಕಾಲು ಮುರಿದವನಾಗಲಿ,
Kannada BSI Bible 2016
ಮುರಿದ ಪಾದವುಳ್ಳವನು ಮುರಿದ ಕೈಯುಳ್ಳವನು
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಪರೀತ ಅವಯವಗಳುಳ್ಳವನಾಗಲಿ ಕೈಕಾಲು ಮುರುಕನಾಗಲಿ
Kannada Bible (KNCL) BSI 2016
ಕೈಕಾಲು ಮುರುಕನಾಗಲಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುರಿದ ಪಾದವುಳ್ಳವನು, ಮುರಿದ ಕೈಯುಳ್ಳವನು,