Leviticus 21:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಮೋಶೆಯು ಈ ಸಂಗತಿಗಳನ್ನು ಆರೋನನಿಗೂ ಅವನ ಪುತ್ರರಿಗೂ ಮತ್ತು ಇಸ್ರೇಲರೆಲ್ಲರಿಗೂ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಆರೋನನಿಗೂ, ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.
Kannada BSI Bible 2016
ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್‌ ಎಲ್ಲಾ ಮಕ್ಕಳಿಗೂ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.
Kannada Bible (KNCL) BSI 2016
ಮೋಶೆ ಆರೋನನಿಗೂ ಅವನ ಮಕ್ಕಳಿಗೂ ಇಸ್ರಯೇಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಅದನ್ನು ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರಿಗೂ ಹೇಳಿದನು.