Leviticus 21:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮದುವೆಯಾಗದ ಸಹೋದರಿಯಾಗಿದ್ದರೆ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು. (ಈ ಸಹೋದರಿಗೆ ಗಂಡನಿಲ್ಲದಿರುವುದರಿಂದ ಅವಳು ಅವನಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ. ಆದ್ದರಿಂದ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.
Kannada BSI Bible 2016
ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಅವನು ಹೊಲೆಯಾಗಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನೂ ಮದುವೆಯಾಗದೆ ಅವನ ಆಶ್ರಯದಲ್ಲಿರುವದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.)
Kannada Bible (KNCL) BSI 2016
ಇದಲ್ಲದೆ ಮದುವೆಯಾಗದೆ ತನ್ನ ಆಶ್ರಯದಲ್ಲಿರುವ ತಂಗಿಯ ವಿಷಯದಲ್ಲೂ ಈ ವಿಧಿ ಅನ್ವಯಿಸುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಹೊರತು,