Leviticus 22:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಜಕನ ಮಗಳು ಯಾಜಕನಲ್ಲದವನನ್ನು ಮದುವೆಯಾದರೆ ಅವಳು ನೈವೇದ್ಯ ಸಮರ್ಪಣೆಗಳಲ್ಲಿ ಯಾವುದನ್ನೂ ತಿನ್ನಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು.
Kannada BSI Bible 2016
ಯಾಜಕನ ಮಗಳು ಒಬ್ಬ ಪರಕೀಯನನ್ನು ಮದುವೆಯಾದರೆ ಅವಳು ಸಮ ರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನ ಮಗಳು ಯಾಜಕನಲ್ಲದ ಇತರನಿಗೆ ಮದುವೆಯಾದರೆ ಅವಳು ನೈವೇದ್ಯ ಪದಾರ್ಥಗಳನ್ನು ಊಟಮಾಡಕೊಡದು.
Kannada Bible (KNCL) BSI 2016
ಯಾಜಕನ ಮಗಳು ಯಾಜಕನಲ್ಲದವನಿಗೆ ಮದುವೆಯಾಗಿದ್ದರೆ ಅವಳು ಆ ನೈವೇದ್ಯಪದಾರ್ಥಗಳನ್ನು ತಿನ್ನಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕನ ಮಗಳು ಒಬ್ಬ ಯಾಜಕನಲ್ಲದವನನ್ನು ಮದುವೆಯಾದರೆ, ಅವಳು ಸಮರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.