Leviticus 22:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.
Kannada BSI Bible 2016
ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಕವಾಗುವದಿಲ್ಲ.
Kannada Bible (KNCL) BSI 2016
ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸ್ವೀಕೃತವಾಗುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ.