Leviticus 22:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀವು ಆ ಪಶುವನ್ನೂ ಅದರ ತಾಯಿಯನ್ನೂ ಒಂದೇ ದಿನದಲ್ಲಿ ವಧಿಸಬಾರದು. ಇದೇ ನಿಯಮ ದನಗಳಿಗೂ ಕುರಿಗಳಿಗೂ ಅನ್ವಯಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು.
Kannada BSI Bible 2016
ಹಸುವನ್ನಾಗಲಿ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈದ ಆಕಳನ್ನೂ ಅದರ ಕರುವನ್ನೂ ಇಲ್ಲವೆ ಈದ ಆಡುಕುರಿಗಳನ್ನೂ ಅವುಗಳ ಮರಿಗಳನ್ನೂ ಒಂದೇ ದಿನದಲ್ಲಿ ವಧಿಸಬಾರದು.
Kannada Bible (KNCL) BSI 2016
ಈದ ಹಸುವನ್ನೂ ಅದರ ಎಳೇಕರುವನ್ನೂ ಅಂತೆಯೆ ಈದ ಆಡುಕುರಿಗಳನ್ನೂ ಅವುಗಳ ಎಳೇಮರಿಗಳನ್ನೂ ಒಂದೇ ದಿನದಲ್ಲಿ ವಧಿಸಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಸುವನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.