Leviticus 22:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.
Kannada BSI Bible 2016
ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು ಸಮರ್ಪಿಸುವಾಗ ನಿಮ್ಮ ಸ್ವಇಷ್ಟದಿಂದ ಅರ್ಪಿಸಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕೃತಜ್ಞತೆಯನ್ನು ತೋರಿಸುವದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.
Kannada Bible (KNCL) BSI 2016
“ನೀವು ಧನ್ಯವಾದ ಸಲ್ಲಿಸಲು ಸರ್ವೇಶ್ವರನಿಗೆ ಮಾಡುವ ಬಲಿದಾನವನ್ನು ಮೆಚ್ಚುಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು, ಯೆಹೋವ ದೇವರಿಗೆ ಮಾಡುವ ಬಲಿದಾನವನ್ನು ಮೆಚ್ಚಿಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.