Leviticus 22:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಇಡೀ ಪಶುವನ್ನು ಅದೇ ದಿನದಲ್ಲಿ ತಿನ್ನಬೇಕು. ಮರುದಿನ ಮುಂಜಾನೆಯವರೆಗೆ ಮಾಂಸದಲ್ಲಿ ಸ್ವಲ್ಪವನ್ನೂ ಉಳಿಸಬಾರದು. ನಾನೇ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು.
Kannada BSI Bible 2016
ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ದಿವಸದಲ್ಲಿ ಅದನ್ನು ಊಟಮಾಡಬೇಕು; ಮರುದಿನದವರೆಗೆ ಸ್ವಲ್ಪವನ್ನಾದರೂ ವಿುಗಿಸಬಾರದು. ನಾನು ಯೆಹೋವನು.
Kannada Bible (KNCL) BSI 2016
ಅದೇ ದಿವಸದಲ್ಲಿ ಅದನ್ನು ಊಟಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಮಿಗಿಸಬಾರದು. ನಾನು ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ದಿನದಲ್ಲಿ ಅದನ್ನು ತಿಂದುಬಿಡಬೇಕು. ಅದರಲ್ಲಿ ಯಾವುದನ್ನೂ ಮಾರನೆಯ ದಿನದವರೆಗೆ ಉಳಿಸಬಾರದು. ನಾನೇ ಯೆಹೋವ ದೇವರು.