Leviticus 22:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದೇವರಾಗಿರುವುದಕ್ಕಾಗಿ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನಾನೇ ಯೆಹೋವನು!”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು” ಎಂದು ಹೇಳಿದನು.
Kannada BSI Bible 2016
ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು.
Kannada Bible (KNCL) BSI 2016
ನಿಮಗೆ ದೇವರಾಗಿರಬೇಕೆಂದು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದೆ. ನಾನು ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ದೇವರಾಗಿರಲು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದೆನು. ನಾನೇ ಯೆಹೋವ ದೇವರು.”
Recommended Reading