Leviticus 23:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಯಾವ ಕೆಲಸವನ್ನೂ ಮಾಡಬಾರದು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯನ್ನು ಸಲ್ಲಿಸುವಿರಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು’” ಅಂದನು.
Kannada BSI Bible 2016
ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು.
Kannada Bible (KNCL) BSI 2016
ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು; ಸರ್ವೇಶ್ವರನಿಗೆ ದಹನಬಲಿಯನ್ನು ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ದಹನಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು,’ ” ಎಂದು ಹೇಳಿದರು.