Leviticus 24:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಅವನನ್ನು ಸೆರೆಹಿಡಿದು, ಯೆಹೋವನ ಸ್ಪಷ್ಟವಾದ ಆಜ್ಞೆಗಾಗಿ ಕಾದುಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.
Kannada BSI Bible 2016
ಅವನ ವಿಷಯವಾಗಿ ಅವರು ಕರ್ತನ ತೀರ್ಪನ್ನು ತಿಳಿದು ಕೊಳ್ಳುವದಕೋಸ್ಕರ ಅವನನ್ನು ಕಾವಲಲ್ಲಿ ಇಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ಪರ್ಯಂತರ ಅವನನ್ನು ಕಾವಲಲ್ಲಿರಿಸಿದರು.
Kannada Bible (KNCL) BSI 2016
ಅವನ ವಿಷಯವಾಗಿ ಸರ್ವೇಶ್ವರನ ತೀರ್ಪನ್ನು ತಿಳಿದುಕೊಳ್ಳುವಷ್ಟು ಕಾಲ ಅವನನ್ನು ಕಾವಲಲ್ಲಿ ಇರಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಮನಸ್ಸನ್ನು ತಿಳಿಯುವಂತೆ ಅವನನ್ನು ಕಾವಲಲ್ಲಿ ಬಿಟ್ಟರು.