Leviticus 24:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಇಸ್ರೇಲರಿಗೆ ಹೀಗೆ ಹೇಳಬೇಕು: ದೇವದೂಷಣೆ ಮಾಡಿದವನಿಗೆ ಶಿಕ್ಷೆಯಾಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
Kannada BSI Bible 2016
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀನು ಇಸ್ರಾಯೇಲ್ಯರಿಗೆ ಹೀಗೆ ಹೇಳಬೇಕು - ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
Kannada Bible (KNCL) BSI 2016
ಮತ್ತು ಇಸ್ರಯೇಲರಿಗೆ ನೀನು ಹೀಗೆ ಹೇಳಬೇಕು: ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ಶಪಿಸುವವನು, ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.