Leviticus 24:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನೊಬ್ಬನಿಗೆ ಸೇರಿದ ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಇನ್ನೊಂದು ಪಶುವನ್ನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.
Kannada BSI Bible 2016
ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.
Kannada Bible (KNCL) BSI 2016
ಪಶುಪ್ರಾಣಿಯನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು.