Leviticus 24:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬನು ತನ್ನ ನೆರೆಯವನನ್ನು ಅಂಗವಿಕಲನನ್ನಾಗಿ ಮಾಡಿದರೆ, ಅವನಿಗೂ ಅದೇ ರೀತಿ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.
Kannada BSI Bible 2016
ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು.
Kannada Bible (KNCL) BSI 2016
ಯಾವನಾದರು ಮತ್ತೊಬ್ಬನನ್ನು ಅಂಗಹೀನನನ್ನಾಗಿ ಮಾಡಿದರೆ ಅವನು ಮಾಡಿದಂತೆಯೆ ಅವನಿಗೆ ಮಾಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು.