Leviticus 24:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ವುಗಳನ್ನು ಯೆಹೋವನ ಸನ್ನಿಧಿಯಲ್ಲಿರುವ ಚಿನ್ನದ ಮೇಜಿನ ಮೇಲೆ ಎರಡು ಸಾಲಾಗಿ ಇಡಬೇಕು. ಒಂದೊಂದು ಸಾಲಿನಲ್ಲಿ ಆರಾರು ರೊಟ್ಟಿಗಳಿರುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.
Kannada BSI Bible 2016
ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.
Kannada Bible (KNCL) BSI 2016
ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಸರ್ವೇಶ್ವರನ ಸಮ್ಮುಖದಲ್ಲಿ ಇಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು.