Leviticus 25:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ವರ್ಷ ಜ್ಯೂಬಿಲಿಯಾಗಿದೆ. ಅದು ನಿಮಗೆ ಪವಿತ್ರ ಸಮಯವಾಗಿರುವುದು. ಹೊಲದಿಂದ ದೊರಕುವ ಪೈರುಗಳು ನಿಮಗೆ ಆಹಾರವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.
Kannada BSI Bible 2016
ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಜೂಬಿಲಿ ವರುಷವಾದದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬಹುದು.
Kannada Bible (KNCL) BSI 2016
ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅದು ಜೂಬಿಲಿ. ಅದು ನಿಮಗೆ ಪರಿಶುದ್ಧವಾಗಿರುವುದು. ಹೊಲದೊಳಗಿಂದ ಬೆಳೆದ ಹುಟ್ಟುವಳಿಯನ್ನು ನೀವು ತಿನ್ನಬೇಕು.