Leviticus 25:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಭೂಮಿಯನ್ನು ನೆರೆಯವನಿಗೆ ಮಾರುವಾಗ ಅಥವಾ ಅವನಿಂದ ಭೂಮಿಯನ್ನು ಕೊಂಡುಕೊಳ್ಳುವಾಗ ಮೋಸ ಮಾಡಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
Kannada BSI Bible 2016
ನೆರೆಯವನಿಗೆ ಏನಾದರೂ ಮಾರಾಟಮಾಡಿದ್ದರೆ ಇಲ್ಲವೆ ನೆರೆಯವ ನಿಂದ ಕೊಂಡು ಕೊಂಡಿದ್ದರೆ ಒಬ್ಬರಿಗೊಬ್ಬರು ಉಪದ್ರ ಪಡಿಸಿಕೊಳ್ಳಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು [ಸ್ಥಿರಸೊತ್ತನ್ನು] ಸ್ವದೇಶದವರೊಡನೆ ಕ್ರಯವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
Kannada Bible (KNCL) BSI 2016
ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ-ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯ ಮಾಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೆರೆಯವನಿಗೆ ಏನಾದರೂ ಮಾರಾಟ ಮಾಡಿದ್ದರೆ, ಇಲ್ಲವೆ ನೆರೆಯವನಿಂದ ಕೊಂಡುಕೊಂಡಿದ್ದರೆ, ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು.