Leviticus 25:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುತ್ತಿರುವ ದೇಶಕ್ಕೆ ನೀವು ಪ್ರವೇಶಿಸುವಿರಿ. ಆ ಸಮಯದಲ್ಲಿ ನೀವು ಭೂಮಿಗೆ ವಿಶ್ರಾಂತಿಯ ಸಮಯವಿರುವುದಕ್ಕೆ ಬಿಡಬೇಕು. ಇದು ಯೆಹೋವನನ್ನು ಸನ್ಮಾನಿಸುವುದಕ್ಕಾಗಿರುವ ವಿಶೇಷವಾದ ವಿಶ್ರಾಂತಿಯ ಸಮಯವಾಗಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.
Kannada BSI Bible 2016
ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನಿಗೆ ಸಬ್ಬತ್ ಕಾಲವನ್ನು ಆಚರಿಸಬೇಕು.
Kannada Bible (KNCL) BSI 2016
“ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ, ದೇಶವು ಯೆಹೋವ ದೇವರಿಗಾಗಿ ಸಬ್ಬತ್ ದಿನವನ್ನು ಕೈಗೊಳ್ಳಬೇಕು.
Recommended Reading