Leviticus 25:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಭೂಮಿಯನ್ನು ಮರಳಿ ಪಡೆಯಲು ಒಬ್ಬನಿಗೆ ಹತ್ತಿರದ ಸಂಬಂಧಿ ಇಲ್ಲದಿರಬಹುದು. ಆದರೆ ತನ್ನ ಭೂಮಿಯನ್ನು ತನಗಾಗಿ ಮರಳಿ ಪಡೆಯುಲು ಅವನು ಸಾಕಷ್ಟು ಹಣವನ್ನು ಪಡೆಯಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,
Kannada BSI Bible 2016
ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ
Kannada Bible (KNCL) BSI 2016
ಬಿಡಿಸಬಲ್ಲ ನೆಂಟನು ಇಲ್ಲದೆಹೋದರೆ, ಮಾರಿದವನೇ ಮತ್ತೆ ಬಿಡಿಸಿಕೊಳ್ಳುವಷ್ಟು ಉತ್ತಮ ಸ್ಥಿತಿಗೆ ಬಂದರೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಿಡಿಸುವ ಬಂಧುವು ಇಲ್ಲದೆ ಹೋದರೆ, ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಂತಾದರೆ,