Leviticus 25:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಂದುವೇಳೆ ನಿಮ್ಮ ಸ್ವದೇಶಸ್ಥನು ಬಹಳ ಬಡವನಾಗಿ ತನ್ನನ್ನು ಗುಲಾಮನನ್ನಾಗಿ ನಿಮಗೆ ಮಾರಿಕೊಂಡರೆ ನೀವು ಅವನನ್ನು ಗುಲಾಮನನ್ನಾಗಿ ದುಡಿಸಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
Kannada BSI Bible 2016
ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ದಾಸನಂತೆ ನಡಿಸಬಾರದು.
Kannada Bible (KNCL) BSI 2016
ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ನಡೆಸಿಕೊಳ್ಳಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು.