Leviticus 25:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ಸುತ್ತಲಿರುವ ಬೇರೆ ಜನಾಂಗಗಳಿಂದ ನೀವು ಸೇವಕಸೇವಕಿಯರನ್ನು ಖರೀದಿ ಮಾಡಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.
Kannada BSI Bible 2016
ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.
Kannada Bible (KNCL) BSI 2016
ಗುಲಾಮಗಿರಿಗಾಗಿ ನಿಮಗೆ ಸ್ತ್ರೀಪುರುಷರು ಬೇಕಾದರೆ ಸುತ್ತಮುತ್ತಲಿರುವ ಅನ್ಯರನ್ನು ಕೊಂಡುಕೊಳ್ಳಬಹುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ಸುತ್ತಲೂ ಇರುವ ಇತರ ಜನರು ನಿನಗೆ ದಾಸ ದಾಸಿಯರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.