Leviticus 25:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಂದುವೇಳೆ ನಿಮ್ಮ ಸ್ವದೇಶದವನು ಬಡವನಾಗಿದ್ದು, ನಿಮ್ಮ ಮಧ್ಯದಲ್ಲಿ ವಾಸಿಸಲು ಬಂದ ಐಶ್ವರ್ಯವಂತನಾದ ಪರದೇಶಸ್ಥನಿಗಾಗಲಿ ಅಥವಾ ಅವನ ಕುಟುಂಬದ ಸದಸ್ಯನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ತನ್ನನ್ನು ಬಿಡಿಸಿಕೊಳ್ಳುವ ಹಕ್ಕಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
Kannada BSI Bible 2016
ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾ ಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯನಾಗಲಿ ಪ್ರವಾಸಿಯಾಗಲಿ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
Kannada Bible (KNCL) BSI 2016
ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅವನಿಗೆ ಸೇರಿದವನಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿ ಇಲ್ಲವೆ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.