Leviticus 25:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ದನಗಳಿಗೂ ಇತರ ಪ್ರಾಣಿಗಳಿಗೂ ತಿನ್ನುವುದಕ್ಕೆ ಸಾಕಷ್ಟು ಆಹಾರವಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.
Kannada BSI Bible 2016
ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಬಳಿಯಲ್ಲಿ ಇಳುಕೊಂಡವರಿಗೂ ನಿಮ್ಮ ಪಶುಗಳಿಗೂ ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.
Kannada Bible (KNCL) BSI 2016
ಮತ್ತು ನಿಮ್ಮಲ್ಲಿ ತಂಗಿರುವ ಪರದೇಶಿಯರಿಗೆ ಹಾಗು ನಿಮ್ಮ ಪಶುಪ್ರಾಣಿಗಳಿಗೆ ಮತ್ತು ನಾಡಿನ ಕಾಡುಮೃಗಗಳಿಗೆ ಆಹಾರವಾಗಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ದೇಶದಲ್ಲಿರುವ ಹುಟ್ಟುವಳಿಯೆಲ್ಲಾ ನಿಮ್ಮ ಪಶು ಮತ್ತು ಕಾಡುಮೃಗಗಳಿಗೆ ಆಹಾರವಾಗಬಹುದು.