Leviticus 26:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಜ್ಞಾಪಕಮಾಡಿಕೊಂಡು ನನ್ನ ಪವಿತ್ರಸ್ಥಳವನ್ನು ಸನ್ಮಾನಿಸಿರಿ. ನಾನೇ ಯೆಹೋವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
Kannada BSI Bible 2016
ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
Kannada Bible (KNCL) BSI 2016
ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು. ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.