Leviticus 26:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಭೂಮಿಯನ್ನು ಬರಿದುಮಾಡುವೆನು. ಅದರಲ್ಲಿ ವಾಸಿಸಲು ಬರುವ ನಿಮ್ಮ ವೈರಿಗಳೂ ಅದನ್ನು ನೋಡಿ ಆಶ್ಚರ್ಯಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.
Kannada BSI Bible 2016
ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ಒಕ್ಕಲಾಗುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.
Kannada Bible (KNCL) BSI 2016
ನಾನು ನಿಮ್ಮ ನಾಡನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ನೆಲಸುವ ಶತ್ರುಗಳು ಅದನ್ನು ನೋಡಿ ಚಕಿತರಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.