Leviticus 26:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆನು. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.
Kannada BSI Bible 2016
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.
Kannada Bible (KNCL) BSI 2016
ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.