Leviticus 27:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೋವನಿಗೆ ಸಮರ್ಪಿಸಕೂಡದ ಕೆಲವು ಪ್ರಾಣಿಗಳಿರುವವು. ಒಬ್ಬನು ಅಂಥ ಅಶುದ್ಧ ಪಶುಗಳಲ್ಲೊಂದನ್ನು ಯೆಹೋವನಿಗಾಗಿ ಪ್ರತಿಷ್ಠಿಸಿದರೆ, ಅದನ್ನು ಯಾಜಕನ ಬಳಿಗೆ ತರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.
Kannada BSI Bible 2016
ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಸಮರ್ಪಿಸಕೂಡದ ಬೇರೆ ಜಾತಿಯ ಪಶುವನ್ನು ಪ್ರತಿಷ್ಠಿಸಿದ್ದಾದರೆ ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು;
Kannada Bible (KNCL) BSI 2016
ಸರ್ವೇಶ್ವರನಿಗೆ ಸಮರ್ಪಿಸಕೂಡದ ಬೇರೆ ಜಾತಿಯ ಪ್ರಾಣಿಯನ್ನು ಪ್ರತಿಷ್ಠಿಸಿದ್ದರೆ ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.