Leviticus 27:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಹರಕೆ ಮಾಡಿದವನು ಮನೆಯನ್ನು ಹಿಂದಕ್ಕೆ ಪಡೆಯಲು ಬಯಸಿದರೆ, ಆಗ ಅವನು ಅದರ ಬೆಲೆಯೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಅದು ಅವನದಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹರಕೆಮಾಡಿದವನು ಪ್ರತಿಷ್ಠೆ ಮಾಡಿದ ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವುದು.
Kannada BSI Bible 2016
ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹರಕೆಮಾಡಿದವನು ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು; ಆಗ ಆ ಮನೆ ಅವನದಾಗುವದು.
Kannada Bible (KNCL) BSI 2016
ಹರಕೆಮಾಡಿದವನು ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದ ಜೊತೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಆ ಮನೆ ಅವನದಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು.