Leviticus 27:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಹೊಲವನ್ನು ಮರಳಿ ಕೊಂಡುಕೊಳ್ಳದಿದ್ದರೆ ಅದು ಯಾವಾಗಲೂ ಯಾಜಕರುಗಳಿಗೆ ಸೇರಿದ್ದಾಗಿರುತ್ತದೆ. ಭೂಮಿಯು ಮತ್ತೊಬ್ಬನಿಗೆ ಮಾರಲ್ಪಟ್ಟಿದ್ದರೆ, ಮೊದಲನೆಯ ವ್ಯಕ್ತಿಯು ಅದನ್ನು ಮತ್ತೆ ಕೊಂಡುಕೊಳ್ಳಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವುದಿಲ್ಲ.
Kannada BSI Bible 2016
ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದಿಲ್ಲ.
Kannada Bible (KNCL) BSI 2016
ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ, ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ, ಅದನ್ನು ಅನಂತರ ವಿಮೋಚಿಸಕೂಡದು.