Leviticus 3:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸಮರ್ಪಿಸಲ್ಪಡುವ ಪಶು ಆಡಾಗಿದ್ದರೆ, ಸಮರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
Kannada BSI Bible 2016
ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮರ್ಪಿಸುವಂಥದು ಆಡಾಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬಂದು
Kannada Bible (KNCL) BSI 2016
ಸಮರ್ಪಿಸುವಂಥದ್ದು ಆಡಾಗಿದ್ದರೆ ಅರ್ಪಿಸುವವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಮರ್ಪಣೆಯು ಮೇಕೆಯಾಗಿದ್ದರೆ, ಅದನ್ನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.