Leviticus 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಎಲ್ಲಾ ಸಂತತಿಗಳವರಿಗೆ ಈ ನಿಯಮವು ಶಾಶ್ವತವಾದದ್ದು. ನೀವೆಲ್ಲೇ ವಾಸಿಸಿದರೂ ಕೊಬ್ಬನ್ನಾಗಲಿ ರಕ್ತವನ್ನಾಗಲಿ ಎಂದಿಗೂ ತಿನ್ನಬಾರದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.
Kannada BSI Bible 2016
ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನಕೂಡದೆಂಬದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತ ನಿಯಮ.
Kannada Bible (KNCL) BSI 2016
ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.