Leviticus 3:4 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 3
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.
Kannada BSI Bible 2016
ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಯಲ್ಲಿಯ ಅವುಗಳ ಮೇಲಿರುವ ಕೊಬ್ಬನ್ನೂ, ಮೂತ್ರ ಜನಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಯೆಹೋವ ದೇವರಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.