Leviticus 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಕುರಿಮರಿಯನ್ನು ಅರ್ಪಿಸುವುದಾದರೆ, ಅದನ್ನು ಯೆಹೋವನ ಸನ್ನಿಧಿಗೆ ತರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
Kannada BSI Bible 2016
ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬಂದು
Kannada Bible (KNCL) BSI 2016
“ಅದು ಕುರಿಯಾಗಿದ್ದರೆ ತಂದವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬಂದು ಅದರ ತಲೆಯ ಮೇಲೆ ಕೈಯಿಟ್ಟು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವುದಾದರೆ, ಅದನ್ನು ಅವನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.