Leviticus 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯಾಜಕನು ಹೋರಿಯ ಚರ್ಮವನ್ನು, ಒಳಗಿನ ಭಾಗಗಳನ್ನು, ದೇಹದ ಕಲ್ಮಶವನ್ನು, ಎಲ್ಲಾ ಮಾಂಸವನ್ನು ಮತ್ತು ತಲೆಕಾಲುಗಳನ್ನು ಹೊರಗೆ ತೆಗೆದುಕೊಂಡು ಪಾಳೆಯದ ಹೊರಗೆ ಬೂದಿಯನ್ನು ಸುರಿಯುವ ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಕಟ್ಟಿಗೆಯ ಮೇಲಿಟ್ಟು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಬೂದಿಯನ್ನು ಸುರಿಯುವ ಸ್ಥಳದಲ್ಲಿಯೇ ಅದನ್ನು ಸುಡಬೇಕು. (Verses 11-12)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೋರಿಯಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು,
Kannada BSI Bible 2016
ಆ ಹೋರಿಯ ಚರ್ಮ ವನ್ನು, ಅದರ ಎಲ್ಲಾ ಮಾಂಸವನ್ನು, ತಲೆ, ಕಾಲುಗಳು, ಕರುಳುಗಳು, ಅದರ ಸಗಣಿಯೊಂದಿಗೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೋರಿಯಲ್ಲಿ ವಿುಕ್ಕದ್ದನ್ನೆಲ್ಲಾ ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು, ಕರುಳುಗಳು,
Kannada Bible (KNCL) BSI 2016
ಆ ಹೋರಿಯಲ್ಲಿ ಮಿಕ್ಕದ್ದನ್ನೆಲ್ಲಾ, ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು, ಕರುಳುಗಳು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹೋರಿಯ ಚರ್ಮವನ್ನು, ಅದರ ಎಲ್ಲಾ ಮಾಂಸವನ್ನು, ಅದರ ತಲೆ, ಅದರ ಕಾಲುಗಳು, ಅದರ ಕರುಳುಗಳು, ಅದರ ಸಗಣಿಯೊಂದಿಗೆ