Leviticus 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಒಬ್ಬ ಅಧಿಪತಿಯು ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದವುಗಳಲ್ಲಿ ಯಾವುದಾದರೊಂದನ್ನು ತಿಳಿಯದೆ ಮಾಡಿದರೆ ಅವನು ದೋಷಿಯಾಗುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,
Kannada BSI Bible 2016
ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ
Kannada Bible (KNCL) BSI 2016
“ಮುಖ್ಯಾಧಿಕಾರಿಯೊಬ್ಬನು ತನ್ನ ದೇವರಾದ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,