Leviticus 5:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ದೋಷಿಯಾದ್ದರಿಂದ ಯೆಹೋವನಿಗೆ ದೋಷಪರಿಹಾರಕ ಯಜ್ಞವನ್ನು ಸಮರ್ಪಿಸಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಪರಾಧಿಯಾದುದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.”
Kannada BSI Bible 2016
ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಪರಾಧಿಯಾದದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.
Kannada Bible (KNCL) BSI 2016
ಅವರು ಅಪರಾಧಿಗಳಾದುದರಿಂದ ಸರ್ವೇಶ್ವರನ ಸನ್ನಿಧಿಯಲ್ಲಿ ಈ ಪರಿಹಾರ ಬಲಿಯನ್ನು ಅರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು.