Leviticus 6:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೆಹೋವನು ಮೋಶೆಗೆ,
Kannada BSI Bible 2016
ಕರ್ತನು ಮೋಶೆಯೊಂದಿಗೆ ಮಾತನಾಡಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನಿಗೂ ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸಬೇಕು; ಯಾವವಂದರೆ - ಸರ್ವಾಂಗಹೋಮ ವಿಷಯವಾದ ನಿಯಮಗಳು. ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮರುದಿನದ ಬೆಳಗಿನವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದರಿಂದಲೇ ಯಜ್ಞವೇದಿಯ ಮೇಲಣ ಬೆಂಕಿ ಉರಿಯುತ್ತಿರಬೇಕು.
Kannada Bible (KNCL) BSI 2016
ಮೋಶೆಗೆ ಸರ್ವೇಶ್ವರ ಹೀಗೆಂದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,