Leviticus 7:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ದೇವರಿಗೆ ತನ್ನ ಕೃತಜ್ಞತೆಯನ್ನು ಸೂಚಿಸುವುದಕ್ಕಾಗಿ ಅರ್ಪಿಸುವ ಯಜ್ಞವೇ ಸಮಾಧಾನಯಜ್ಞವಾಗಿದೆ. ಈ ಯಜ್ಞದೊಡನೆ ಅವನು ಹುಳಿಯಿರುವ ರೊಟ್ಟಿಗಳ ನೈವೇದ್ಯವನ್ನು ಅರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.
Kannada BSI Bible 2016
ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೃತಜ್ಞತೆಯನ್ನು ತೋರಿಸುವದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನೂ ಸಮರ್ಪಿಸಬೇಕು.
Kannada Bible (KNCL) BSI 2016
ಅದೂ ಅಲ್ಲದೆ ಹುಳಿರೊಟ್ಟಿಗಳನ್ನು ಕೂಡ ಸಮರ್ಪಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.