Leviticus 7:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮಾತ್ರವಲ್ಲದೆ ಜನರು ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನಬಾರದು. ಅವರು ಈ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಹಾಕಬೇಕು. ಶುದ್ಧನಾಗಿರುವ ಪ್ರತಿಯೊಬ್ಬನು ಸಮಾಧಾನ ಸಮರ್ಪಣೆಯ ಮಾಂಸವನ್ನು ತಿನ್ನಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ ಯಜ್ಞಪಶುವಿನ ಮಾಂಸವನ್ನು ತಿನ್ನಬಹುದು.
Kannada BSI Bible 2016
ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ತಿನ್ನದೆ ಬೆಂಕಿಯಲ್ಲಿ ಸುಟ್ಟುಬಿಡಬೇಕು. ಶುದ್ಧರಾಗಿರುವವರೆಲ್ಲರೂ [ಯಜ್ಞಪಶುವಿನ] ಮಾಂಸವನ್ನು ತಿನ್ನಬಹುದು.
Kannada Bible (KNCL) BSI 2016
“ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು.