Leviticus 7:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನಾದರೂ ರಕ್ತವನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದುಹಾಕಲ್ಪಡಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರಕ್ತಭೋಜನವನ್ನು ಮಾಡಿದವನು ಕುಲದಿಂದ ಬಹಿಷ್ಕಾರಕ್ಕೆ ಒಳಗಾಗುವನು’” ಎಂದು ಹೇಳಿದನು.
Kannada BSI Bible 2016
ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಕ್ತಭೋಜನಮಾಡಿದವನು ಕುಲದಿಂದ ತೆಗೆದುಹಾಕಲ್ಪಡಬೇಕು.
Kannada Bible (KNCL) BSI 2016
ರಕ್ತವನ್ನು ಭೋಜನ ಮಾಡಿದವನು ಕುಲದಿಂದ ಬಹಿಷ್ಕೃತನಾಗಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ, ಅಂಥವನನ್ನು ತನ್ನ ಜನರಿಂದ ತೆಗೆದುಹಾಕಬೇಕು.’ ”